Judges 20:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಎಡಚರಾಗಿದ್ದ ಏಳುನೂರು ಮಂದಿ ಸೈನಿಕರು ಸಹ ಅಲ್ಲಿದ್ದರು. ಅವರು ಸಹ ತರಬೇತಿ ಪಡೆದವರಾಗಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿತಪ್ಪದೆ ಕವಣೆಯನ್ನು ಹೊಡೆಯುವದರಲ್ಲಿ ನಿಪುಣನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರು ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು.
Kannada BSI Bible 2016
ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎಲ್ಲಾ ಜನರಲ್ಲಿ ಏಳು ನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿ ತಪ್ಪದ ಹಾಗೆ ಕವಣೆಯನ್ನು ಹೊಡಿಯುವದರಲ್ಲಿ ನಿಪುಣನು;
Kannada Bible (KNCL) BSI 2016
ಈ ಎಲ್ಲ ಜನರಲ್ಲಿ ಏಳುನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನು ಕೂದಲ ಎಳೆಯಷ್ಟೂ ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸಮಸ್ತ ಜನರಲ್ಲಿ ಆರಿಸಿದ ಏಳು ನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.