Judges 20:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದ ಹತ್ತಿರಕ್ಕೆ ಬಂದಿತು. ಇದು ಯುದ್ಧದ ಎರಡನೆಯ ದಿನವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.
Kannada BSI Bible 2016
ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.)
Kannada Bible (KNCL) BSI 2016
ಆದ್ದರಿಂದ ಅವರು ಎರಡನೆಯ ದಿನದಲ್ಲಿ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬೆನ್ಯಾಮೀನನವರು ಆ ಎರಡನೆಯ ದಿವಸದಲ್ಲಿ ಗಿಬೆಯದಿಂದ ಅವರಿಗೆ ಎದುರಾಗಿ ಹೊರಟುಬಂದು,