Judges 20:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಇಸ್ರೇಲಿನ ಸೈನಿಕರು ಕೆಲವರನ್ನು ಗಿಬೆಯದ ಸುತ್ತಲೂ ಅಡಗಿಸಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚು ಹಾಕುವುದಕ್ಕೆ ಇರಿಸಿ,
Kannada BSI Bible 2016
ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚಿನೋಡುವದಕ್ಕೆ ಇರಿಸಿ
Kannada Bible (KNCL) BSI 2016
ಆಗ ಇಸ್ರಯೇಲರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚುಹಾಕುವುದಕ್ಕೆ ಇರಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನು ಇಟ್ಟರು.