Judges 20:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿಚ್ಛೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸಮಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕ ಕೃತ್ಯ ಹೇಗೆ ನಡೆಯಿತು. ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು
Kannada BSI Bible 2016
ಇಸ್ರಾ ಯೇಲ್‌ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್‌ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಇಸ್ರಾಯೇಲ್ಯರು ಕೂಡಿಕೊಂಡು ವಿುಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಾಯೇಲ್ಯರು - ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ ಎಂದು ಕೇಳಲು
Kannada Bible (KNCL) BSI 2016
(ಇಸ್ರಯೇಲರು ಕೂಡಿಕೊಂಡು ಮಿಚ್ಫೆಗೆ ಬಂದಿದ್ದಾರೆಂಬ ವರ್ತಮಾನ ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಯೇಲರು, “ಈ ದುಷ್ಟತನ ಹೇಗೆ ನಡೆಯಿತೆಂದು ತಿಳಿಸಿರಿ,” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನ್ಯರು, ಇಸ್ರಾಯೇಲರು ಮಿಚ್ಪೆಗೆ ಬಂದ ವರ್ತಮಾನವನ್ನು ಕೇಳಿದರು. ಆಗ ಇಸ್ರಾಯೇಲರು, “ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು?” ಎಂದರು.