Judges 20:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಸೈನಿಕರು ಮೂರನೆಯ ದಿನ ಗಿಬೆಯ ನಗರದವರ ವಿರುದ್ಧ ಯುದ್ಧಮಾಡಲು ಹೋದರು. ಅವರು ಮುಂಚಿನಂತೆ ಯುದ್ಧಕ್ಕೆ ಸಿದ್ಧರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.
Kannada BSI Bible 2016
ಮೂರನೇ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.
Kannada Bible (KNCL) BSI 2016
ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ, ಗಿಬೆಯದ ಸಮೀಪದಲ್ಲಿ ವ್ಯೂಹವನ್ನು ಕಟ್ಟಿದರು.