Judges 20:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಎಲ್ಲರೂ ಓಡಿಹೋದರು. ಅವರು ಬಾಳ್‌ತಾಮರ್ ಎಂಬ ಸ್ಥಳದಲ್ಲಿ ನಿಂತರು. ಇಸ್ರೇಲಿನ ಕೆಲವು ಜನರು ಗಿಬೆಯದ ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಅವರು ತಾವು ಅಡಗಿದ್ದ ಸ್ಥಳಗಳಿಂದ ಓಡಿಹೋಗಿ ಗಿಬೆಯದ ಮೇಲೆ ಧಾಳಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು
Kannada BSI Bible 2016
ಇಸ್ರಾಯೇಲ್ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್‌ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರಿಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನಿನಿಂದ ಎದ್ದು
Kannada Bible (KNCL) BSI 2016
ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್ ತಾಮಾರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ಮತ್ತೆ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚುಹಾಕುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನಿನಿಂದ ಎದ್ದು ಪಟ್ಟಣದ ಮುಂದೆ ಬಂದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರೆಲ್ಲರೂ ತಮ್ಮ ಸ್ಥಳದಿಂದ ಎದ್ದು, ಬಾಳ್ ತಾಮಾರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲರು ಹೊರಟು ಬಂದರು.