Judges 20:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅಡಗಿಕೊಂಡಿದ್ದ ಜನರು ಗಿಬೆಯದ ನಗರಕ್ಕೆ ನುಗ್ಗಿದರು. ಅವರು ನಗರದ ಎಲ್ಲ ಕಡೆಗೂ ಹರಡಿ ಎಲ್ಲರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.
Kannada BSI Bible 2016
ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.
Kannada Bible (KNCL) BSI 2016
ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ ಅದರೊಳಗಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹೊಂಚು ಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಸಾಲಾಗಿ ಹೊರಟು, ಪಟ್ಟಣದಲ್ಲಿರುವವರೆಲ್ಲರನ್ನು ಖಡ್ಗದಿಂದ ಸಂಹರಿಸಿದರು.