Judges 20:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಮೋನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ, ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.
Kannada BSI Bible 2016
ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.
Kannada Bible (KNCL) BSI 2016
ಆದರೆ ಆರುನೂರು ಮಂದಿ ಮರುಭೂಮಿ ಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆರುನೂರು ಮಂದಿ ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ, ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.