Judges 21:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿಚ್ಛೆಯಲ್ಲಿ ಇಸ್ರೇಲಿನ ಜನರು ಒಂದು ಪ್ರತಿಜ್ಞೆಯನ್ನು ಮಾಡಿದ್ದರು. “ನಮ್ಮಲ್ಲಿ ಯಾರೂ ನಮ್ಮ ಹೆಣ್ಣುಮಕ್ಕಳನ್ನು ಬೆನ್ಯಾಮೀನ್ಯರಿಗೆ ಮದುವೆ ಮಾಡಿಕೊಡುವುದಿಲ್ಲ” ಎಂಬುದೇ ಆ ಪ್ರತಿಜ್ಞೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.
Kannada BSI Bible 2016
ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವದಿಲ್ಲವೆಂದು ಆಣೆಯಿಟ್ಟಿದ್ದರು.
Kannada Bible (KNCL) BSI 2016
ಇಸ್ರಯೇಲರೆಲ್ಲರೂ ಮಿಚ್ಫೆಯಲ್ಲಿ ಇದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತಮ್ಮಲ್ಲಿ, “ಯಾವನೂ ತನ್ನ ಮಗಳನ್ನು ಬೆನ್ಯಾಮೀನ್ಯರಿಗೆ ಮದುವೆಮಾಡಿ ಕೊಡುವುದಿಲ್ಲ,” ಎಂದು ಮಿಚ್ಪೆಯಲ್ಲಿ ಆಣೆಯಿಟ್ಟಿದ್ದರು.