Judges 21:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್‌ಗಿರಿ ಎಂಬ ಸ್ಥಳದಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.
Kannada BSI Bible 2016
ಆಗ ಸಭೆಯವ ರೆಲ್ಲರೂ ರಿಮ್ಮೋನ್‌ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನವಾಕ್ಯವನ್ನು ಪ್ರಕಟಿಸಲು ಅವರು ತಿರಿಗಿ ಬಂದರು.
Kannada Bible (KNCL) BSI 2016
ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು.