Judges 21:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಯಾಮೀನ್ಯರು ಇಸ್ರೇಲಿಗೆ ಹಿಂತಿರುಗಿ ಬಂದರು. ಇಸ್ರೇಲರು ಯಾಬೇಷ್ ಗಿಲ್ಯಾದಿನಿಂದ ಕೊಲ್ಲದೆ ತಂದಿದ್ದ ಸ್ತ್ರೀಯರನ್ನು ಅವರಿಗೆ ಕೊಟ್ಟರು. ಆದರೂ ಬೆನ್ಯಾಮೀನ್ಯರ ಎಲ್ಲಾ ಗಂಡಸರಿಗೆ ಸಾಕಾಗುವಷ್ಟು ಸ್ತ್ರೀಯರು ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ.
Kannada BSI Bible 2016
ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್‌ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಅವರು ಸಾಲಲಿಲ್ಲ.
Kannada Bible (KNCL) BSI 2016
ಇಸ್ರಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿತಂದ ಕನ್ಯೆಯರನ್ನು ಅವರಿಗೆ ಮದುವೆ ಮಾಡಿಕೊಟ್ಟರು; ಅವರು ಸಾಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.