Judges 21:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಬೆನ್ಯಾಮೀನ್ಯರಿಗಾಗಿ ವ್ಯಥೆಪಟ್ಟರು. ಏಕೆಂದರೆ ಯೆಹೋವನು ಅವರನ್ನು ಇಸ್ರೇಲಿನ ಉಳಿದ ಕುಲದವರಿಂದ ಪ್ರತ್ಯೇಕಗೊಳಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.
Kannada BSI Bible 2016
ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಮ್ಮಲ್ಲಿ ಒಂದು ಲೋಪವನ್ನುಂಟು ಮಾಡಿದ್ದಾನೆಂದು ಇಸ್ರಾಯೇಲ್ಯರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.
Kannada Bible (KNCL) BSI 2016
ಸರ್ವೇಶ್ವರ ನಮ್ಮಲ್ಲಿ ಒಂದು ಲೋಪವನ್ನುಂಟುಮಾಡಿದ್ದಾರೆಂದು ಇಸ್ರಯೇಲರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.