Judges 21:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ಹಿರಿಯರು, “ಬೆನ್ಯಾಮೀನ್ಯರ ಹೆಂಗಸರು ಕೊಲೆಗೀಡಾಗಿದ್ದಾರೆ. ಈಗ ಜೀವಂತವಿದ್ದ ಬೆನ್ಯಾಮೀನ್ ಗಂಡಸರಿಗೆ ಹೆಂಡಂದಿರನ್ನು ಎಲ್ಲಿಂದ ತರುವುದು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹಾರವಾದರಲ್ಲಾ.
Kannada BSI Bible 2016
ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯ ಹಿರಿಯರು - ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸುವದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹೃತರಾದರಲ್ಲಾ.
Kannada Bible (KNCL) BSI 2016
ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸುವುದು ಹೇಗೆ? ಅವರ ಸ್ತ್ರೀಯರೆಲ್ಲ ಸಂಹೃತರಾದರಲ್ಲಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮೂಹದ ಹಿರಿಯರು, “ಬೆನ್ಯಾಮೀನನ ಗೋತ್ರದ ಸ್ತ್ರೀಯರು ನಾಶವಾದದ್ದರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವುದಕ್ಕಾಗಿ ಏನು ಮಾಡೋಣ?