Judges 21:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೀವಂತವಿರುವ ಬೆನ್ಯಾಮೀನ್ಯರು ತಮ್ಮ ವಂಶವನ್ನು ಮುಂದುವರಿಸುವುದಕ್ಕೆ ಮಕ್ಕಳನ್ನು ಪಡೆಯಬೇಕು. ಆಗ ಇಸ್ರೇಲರ ಒಂದು ಕುಲವು ಅಳಿಯದೆ ಉಳಿಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟುಬೇಕಲ್ಲಾ.
Kannada BSI Bible 2016
ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲಾ.
Kannada Bible (KNCL) BSI 2016
ಇಸ್ರಯೇಲರ ಒಂದು ಕುಲ ಸಂಪೂರ್ಣವಾಗಿ ಅಳಿದು ಹೋಗಬಾರದು. ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾಮೀನ್ಯರಿಗೆ ಬಾಧ್ಯತೆ ಇರಬೇಕು.