Judges 21:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿರಿಯರು ಬೆನ್ಯಾಮೀನ್ಯರಿಗೆ ತಮ್ಮ ವಿಚಾರದ ಬಗ್ಗೆ ಹೇಳಿದರು. ಅವರು, “ನೀವು ಹೋಗಿ ದ್ರಾಕ್ಷೆಯ ತೋಟಗಳಲ್ಲಿ ಅಡಗಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ;
Kannada BSI Bible 2016
ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ - ಇಗೋ, ನೀವು ದ್ರಾಕ್ಷೇ ತೋಟಗಳಲ್ಲಿ ಅಡಗಿಕೊಳ್ಳಿರಿ;
Kannada Bible (KNCL) BSI 2016
ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷೀತೋಟಗಳಲ್ಲಿ ಅಡಗಿಕೊಳ್ಳಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬೆನ್ಯಾಮೀನ್ಯರಿಗೆ, “ನೀವು ಹೋಗಿ ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ.