Judges 21:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಇಸ್ರೇಲರು ತಮ್ಮತಮ್ಮ ಕುಲಗೋತ್ರಗಳವರಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂತಿರುಗಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.
Kannada BSI Bible 2016
ಇಸ್ರಾಯೇಲ್ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಇಸ್ರಾಯೇಲ್ಯರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.
Kannada Bible (KNCL) BSI 2016
ಅನಂತರ ಇಸ್ರಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸೊತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಆ ಕಾಲದಲ್ಲಿ ಆ ಸ್ಥಳವನ್ನು ಬಿಟ್ಟು, ತಮ್ಮ ತಮ್ಮ ಗೋತ್ರಕ್ಕೂ, ತಮ್ಮ ತಮ್ಮ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟುಹೋದನು.