Judges 21:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ದೇವರಿಗೆ, “ಯೆಹೋವನೇ, ನೀನು ಇಸ್ರೇಲರ ದೇವರು. ನಮಗೆ ಇಂಥ ಭಯಾನಕ ಪರಿಸ್ಥಿತಿ ಏಕೆ ಉಂಟಾಯಿತು? ಇಸ್ರೇಲಿನ ಒಂದು ಕುಲವು ನಾಶವಾಯಿತಲ್ಲಾ?” ಎಂದು ಮೊರೆಯಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು.
Kannada BSI Bible 2016
ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲ್ಯರ ಒಂದು ಕುಲವು ಹಾಳಾಗಿ ಹೋಯಿತಲ್ಲಾ ಎಂದು ಕೂಗಿದರು.
Kannada Bible (KNCL) BSI 2016
“ಸರ್ವೇಶ್ವರಾ, ಇಸ್ರಯೇಲರ ದೇವರೇ, ನಮ್ಮಲ್ಲಿ ಹೀಗೆ ಏಕಾಯಿತು? ಇಸ್ರಯೇಲರ ಒಂದು ಕುಲ ಹಾಳಾಗಿ ಹೋಯಿತಲ್ಲಾ!” ಎಂದು ಕೂಗಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದದ್ದೇನು?” ಎಂದರು.