Judges 21:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಇಸ್ರೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಬಗ್ಗೆ ವ್ಯಥೆಪಟ್ಟರು. ಅವರು, “ಇಂದು ಇಸ್ರೇಲರಿಂದ ಒಂದು ಕುಲವು ಇಲ್ಲವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;
Kannada BSI Bible 2016
ಆಗ ಇಸ್ರಾಯೇಲ್ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನಸಿ ದುಃಖದಿಂದ - ಅಯ್ಯೋ, ಇಸ್ರಾಯೇಲ್ಯರಾದ ನಮ್ಮಲ್ಲಿ ಒಂದು ಕುಲವು ಕಡಮೆಯಾಯಿತಲ್ಲಾ;
Kannada Bible (KNCL) BSI 2016
ಇಸ್ರಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನೆಸಿ ದುಃಖದಿಂದ, “ಅಯ್ಯೋ, ಇಸ್ರಯೇಲರಾದ ನಮ್ಮಲ್ಲಿ ಒಂದು ಕುಲ ಕಡಿಮೆಯಾಯಿತಲ್ಲಾ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು.