Judges 21:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರಲ್ಲಿ ಯಾರು ಅಲ್ಲಿದ್ದಾರೆ, ಯಾರು ಅಲ್ಲಿಲ್ಲ ಎಂಬುದನ್ನು ಲೆಕ್ಕಹಾಕಿ ನೋಡಿದರು. ಯಾಬೇಷ್ ಗಿಲ್ಯಾದಿನವರಲ್ಲಿ ಯಾರೂ ಬಂದಿಲ್ಲ ಎಂಬುದು ಖಚಿತವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.
Kannada BSI Bible 2016
ಜನರು ಲೆಕ್ಕ ಮಾಡಲ್ಪಟ್ಟಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬದು ದೃಢವಾಯಿತು.
Kannada Bible (KNCL) BSI 2016
ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಲೆಕ್ಕಿಸಿದಾಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಇರಲಿಲ್ಲ.