Judges 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋವಾಬ್ಯರ ಅರಸನಾದ ಎಗ್ಲೋನನು ಇಸ್ರೇಲರ ಮೇಲೆ ಹದಿನೆಂಟು ವರ್ಷ ಆಳ್ವಿಕೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.
Kannada BSI Bible 2016
ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅವನಿಗೆ ಹದಿನೆಂಟು ವರುಷ ದಾಸರಾಗಿದ್ದರು.
Kannada Bible (KNCL) BSI 2016
ಹದಿನೆಂಟು ವರ್ಷಕಾಲ ಇಸ್ರಯೇಲರು ಅವನಿಗೆ ಗುಲಾಮರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರ್ಷ ಸೇವಿಸಿದರು.