Judges 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಹೂದನು ಮೋವಾಬ್ಯರ ಅರಸನಾದ ಎಗ್ಲೋನನ ಹತ್ತಿರ ಬಂದು ಅವನಿಗೆ ಕಪ್ಪದ ಹಣವನ್ನು ಕೊಟ್ಟನು. ಎಗ್ಲೋನನು ಬಹಳ ದಪ್ಪ ಮನುಷ್ಯನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
Kannada BSI Bible 2016
ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಒಪ್ಪಿಸಿದನು. ಎಗ್ಲೋನನು ಬಲು ಕೊಬ್ಬಿದವನು.
Kannada Bible (KNCL) BSI 2016
ಮೋವಾಬ್ಯರ ಅರಸ ಎಗ್ಲೋನನಿಗೆ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಣಿಕೆಯನ್ನು ಮೋವಾಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ದಪ್ಪ ಮನುಷ್ಯನಾಗಿದ್ದನು.