Judges 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 1
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
Kannada BSI Bible 2016
ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಂದರೆ -
Kannada Bible (KNCL) BSI 2016
ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ: