Judges 3:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಹೂದನು ಕೋಣೆಯ ಹೊರಗೆ ಹೋಗಿ ಬಾಗಿಲು ಹಾಕಿಕೊಂಡು ಬೀಗಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
Kannada BSI Bible 2016
ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಹೂದನು ಪಡಸಾಲೆಗೆ ಬಂದು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
Kannada Bible (KNCL) BSI 2016
ಏಹೂದನು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ, ಅಗುಳಿ ಹಾಕಿ ಪಡಸಾಲೆಯ ಮೂಲಕ ಹೊರಟು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಏಹೂದನು ಕೊಠಡಿಯ ಬಾಗಿಲನ್ನು ತನ್ನ ಹಿಂಭಾಗದಲ್ಲಿ ಮುಚ್ಚಿ, ಬೀಗವನ್ನು ಹಾಕಿ, ದ್ವಾರಾಂಗಳದಿಂದ ಹೊರಟುಹೋದನು.