Judges 3:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇವಕರು ಅರಸನಿಗಾಗಿ ಕಾಯುತ್ತಾ ನಿಂತಿರುವಾಗ ತಪ್ಪಿಸಿಕೊಂಡು ಹೋಗುವುದಕ್ಕೆ ಏಹೂದನಿಗೆ ಅವಕಾಶ ಸಿಕ್ಕಿತು. ಏಹೂದನು ವಿಗ್ರಹಗಳ ಪಕ್ಕದಿಂದ ಹಾದು ಹೊಳೆ ದಾಟಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
Kannada BSI Bible 2016
ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಡಮಾಡುವಷ್ಟರಲ್ಲಿ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು
Kannada Bible (KNCL) BSI 2016
ಅವರು ಕಾಯ್ದಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ನದಿ ದಾಟಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆಲಸ್ಯ ಮಾಡುತ್ತಿರುವಾಗ, ಏಹೂದನು ತಪ್ಪಿಸಿಕೊಂಡು ವಿಗ್ರಹಗಳನ್ನು ದಾಟಿ, ಸೇಯೀರಾತನ್ನು ಸೇರಿ ತಪ್ಪಿಸಿಕೊಂಡನು.