Judges 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟಕ್ಕೆ ಬಂದಿದ್ದಾನೆಂಬ ಸಮಾಚಾರ ಸೀಸೆರನಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ
Kannada BSI Bible 2016
ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ
Kannada Bible (KNCL) BSI 2016
ಅಬೀನೋವಮನ ಮಗ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನ ಸೀಸೆರನಿಗೆ ಮುಟ್ಟಿದಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟದಲ್ಲಿ ಏರಿದನೆಂದು ಸೀಸೆರನಿಗೆ ತಿಳಿಸಲಾಯಿತು.