Judges 4:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸೀಸೆರನು ಯಾಯೇಲಳಿಗೆ, “ಹೋಗಿ ಗುಡಾರದ ಬಾಗಿಲಿನ ಹತ್ತಿರ ನಿಂತುಕೊಂಡಿರು. ಯಾರಾದರೂ ಬಂದು ‘ಗುಡಾರದಲ್ಲಿ ಯಾರಾದರೂ ಇದ್ದಾರೆಯೇ?’ ಎಂದು ಕೇಳಿದರೆ, ‘ಇಲ್ಲ’ ಎಂದು ಹೇಳು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.
Kannada BSI Bible 2016
ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಕೊಟ್ಟು ಅವನನ್ನು ತಿರಿಗಿ ಮುಚ್ಚಿದಳು. ಅವನು ಆಕೆಗೆ - ನೀನು ಗುಡಾರದ ಬಾಗಲಲ್ಲೇ ನಿಂತಿರು; ಯಾರಾದರೂ ಬಂದು ಇಲ್ಲಿ ಒಬ್ಬ ಮನುಷ್ಯನಿರುತ್ತಾನೋ ಎಂದು ವಿಚಾರಿಸಿದರೆ ಇಲ್ಲ ಅನ್ನು ಎಂದು ಹೇಳಿದನು.
Kannada Bible (KNCL) BSI 2016
ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯ ಇರುವನೇ?’ ಎಂದು ವಿಚಾರಿಸಿದರೆ, ‘ಇಲ್ಲ’ ಎನ್ನು” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿರುಗಿ ಅವನು ಅವಳಿಗೆ, “ನೀನು ಬಾಗಿಲಲ್ಲಿ ನಿಂತಿರು. ಯಾವನಾದರೂ ಬಂದು, ‘ಇಲ್ಲಿ ಯಾರಾದರೂ ಇದ್ದಾರೋ?’ ಎಂದು ನಿನ್ನನ್ನು ಕೇಳಿದರೆ, ‘ಇಲ್ಲ’ ಎಂದು ಹೇಳು,” ಎಂದನು.