Judges 4:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನ ದೇವರು ಇಸ್ರೇಲರಿಗಾಗಿ ಕಾನಾನ್ಯ ರಾಜನಾದ ಯಾಬೀನನನ್ನು ಸೋಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು.
Kannada BSI Bible 2016
ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಿದನು.ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ದೇವರು ಕಾನಾನ್ಯರಾಜನಾದ ಯಾಬೀನನನ್ನು ಇಸ್ರಾಯೇಲ್ಯರ ಮುಂದೆ ತಗ್ಗಿಸಿದನು.
Kannada Bible (KNCL) BSI 2016
ಆ ದಿನದಂದು ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಯೆಲರಿಗೆ ಶರಣಾಗತನಾಗುವಂತೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ದೇವರು ಆ ದಿವಸದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದರು.