Judges 4:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಇಸ್ರೇಲರನ್ನು ಬಲಪಡಿಸಿದ್ದರಿಂದ ಅವರು ಕಾನಾನ್ಯ ಅರಸನಾದ ಯಾಬೀನನನ್ನು ಸಂಪೂರ್ಣವಾಗಿ ಸೋಲಿಸಿ ಅವನನ್ನು ನಿರ್ನಾಮ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.
Kannada BSI Bible 2016
ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.
Kannada Bible (KNCL) BSI 2016
ಇಸ್ರಯೇಲರು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಕೈ ಕಾನಾನ್ಯರ ಅರಸನಾದ ಯಾಬೀನನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯಹೊಂದಿತು.