Judges 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಬಾರಾಕನು ದೆಬೋರಳಿಗೆ, “ನೀನು ನನ್ನೊಂದಿಗೆ ಬಂದರೆ ನಾನು ಹೋಗುವೆನು; ನೀನು ನನ್ನೊಂದಿಗೆ ಬರದಿದ್ದರೆ ನಾನು ಹೋಗುವುದಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ” ಅನ್ನಲು
Kannada BSI Bible 2016
ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾರಾಕನು ಆಕೆಗೆ - ನೀನು ನನ್ನ ಸಂಗಡ ಬರುವದಾದರೆ ಹೋಗುವೆನು; ಇಲ್ಲವಾದರೆ ಹೋಗುವದಿಲ್ಲ ಅನ್ನಲು
Kannada Bible (KNCL) BSI 2016
ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾರಾಕನು ಅವಳಿಗೆ, “ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು. ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವುದಿಲ್ಲ,” ಎಂದನು.