Judges 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
Kannada BSI Bible 2016
ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು; ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
Kannada Bible (KNCL) BSI 2016
ಚದರಿಹೋದವರು ಕೂಡಿಬಂದರು ನಾಯಕರ ಬಳಿಗೆ ಸರ್ವೇಶ್ವರನ ಶೂರಜನರು ವೀರರಂತೆ ನೆರೆದುಬಂದರು ನನ್ನ ಸಹಾಯಕ್ಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಉಳಿದವನನ್ನು ಅವರು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದರು. ಯೆಹೋವ ದೇವರ ಜನರು ನನ್ನ ಸಹಾಯಕ್ಕಾಗಿ ಬಂದು, ಪರಾಕ್ರಮಶಾಲಿಗಳ ವಿರುದ್ಧ ಯುದ್ಧಮಾಡಿದರು.