Judges 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
Kannada BSI Bible 2016
ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಲ್ಲಿ ಸೇನಾನಾಯಕರು ಎದ್ದಿದ್ದಾರೆ; ಜನರು ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
Kannada Bible (KNCL) BSI 2016
ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ನಾಯಕರು ಮುನ್ನಡೆದಾಗ, ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ ಯೆಹೋವ ದೇವರನ್ನು ಸ್ತುತಿಸಿರಿ!