Judges 5:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.
Kannada BSI Bible 2016
ಕೀಷೋನ್‌ ನದಿಯು, ಆ ಹಳೇದಾದ ಕೀಷೋನ್‌ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಬಡಕೊಂಡು ಹೋಯಿತು. (ನನ್ನ ಮನವೇ, ಧೈರ್ಯದಿಂದ ಮುಂದೆ ಹೊರಡು.)
Kannada Bible (KNCL) BSI 2016
ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೀಷೋನ್ ನದಿಯು, ಆ ಹಳೆಯದಾದ ಕೀಷೋನ್ ನದಿಯು ಅವರನ್ನು ಬಡಿದುಕೊಂಡು ಹೋಯಿತು. ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದೆ.