Judges 5:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವಳ ಸೇವಕಿಯರಲ್ಲಿ ಅತಿಬುದ್ಧಿವಂತಳು ಹೀಗೆ ಉತ್ತರಿಸಿದಳು. ಹೌದು, ಸೇವಕಿಯು ಉತ್ತರಿಸಿದಳು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,
Kannada BSI Bible 2016
ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭ್ಯಸ್ತ್ರೀಯರಲ್ಲಿ ಬುದ್ಧಿವಂತೆಯರು ಕೊಟ್ಟ ಉತ್ತರವನ್ನು ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಹೇಗಂದರೆ -
Kannada Bible (KNCL) BSI 2016
ಸಭ್ಯಸ್ತ್ರೀಯರೊಳು ಬುದ್ಧಿವಂತೆಯರು ಕೊಟ್ಟ ಉತ್ತರವನು ತನ್ನೊಳಗೇ ಮೆಲಕು ಹಾಕಿದ್ದಳು ಇಂತೆಂದುಕೊಂಡು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಉತ್ತರಕೊಟ್ಟರು. ಅವಳೇ ತನಗೆ ಬದಲು ಮಾತು ಕೇಳಿಕೊಂಡಳು: