Judges 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ! ನಾನು ಹಾಡುವೆನು. ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
Kannada BSI Bible 2016
ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸರೇ, ಕೇಳಿರಿ; ಪ್ರಭುಗಳೇ, ಕಿವಿಗೊಡಿರಿ; ನಾನು ಯೆಹೋವನನ್ನು ಕೀರ್ತಿಸುವೆನು; ಇಸ್ರಾಯೇಲ್‍ದೇವರಾದ ಯೆಹೋವನಿಗೆ ಗಾನ ಮಾಡುವೆನು.
Kannada Bible (KNCL) BSI 2016
ಅರಸರೇ, ಕೇಳಿ! ಪ್ರಭುಗಳೇ, ಕಿವಿಗೊಡಿ; ನಾ ಕಟ್ಟುವೆನು ಕವಿತೆಯನು ಸರ್ವೇಶ್ವರನಿಗೆ ನಾ ಭಜಿಸಿ ಹಾಡುವೆನು ಇಸ್ರಯೇಲರಾ ದೇವನಿಗೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅರಸರೇ ಕೇಳಿರಿ, ಪ್ರಭುಗಳೇ ಕೇಳಿರಿ, ಕಿವಿಗೊಡಿರಿ; ನಾನು, ನಾನೇ ಯೆಹೋವ ದೇವರಿಗೆ ಹಾಡುವೆನು. ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತುತಿಗೀತೆ ಹಾಡುವೆನು.