Judges 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು6 ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
Kannada BSI Bible 2016
ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತು ಹೋಯಿತು; ಪ್ರಯಾಣಿಕರು ಸೀಳುದಾರಿಹಿಡಿದು ಹೋಗುವರು.
Kannada Bible (KNCL) BSI 2016
ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅನಾತನ ಮಗ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿವಸಗಳಲ್ಲಿಯೂ ಹೆದ್ದಾರಿಯ ಸಂಚಾರ ನಿಂತುಹೋಯಿತು. ಪ್ರಯಾಣಿಕರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.