Judges 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.
Kannada BSI Bible 2016
ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವದೂತನು ಅವನಿಗೆ - ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅನ್ನಲು ಅವನು ಹಾಗೆಯೇ ಮಾಡಿದನು.
Kannada Bible (KNCL) BSI 2016
ಆಗ ದೇವದೂತನು ಅವನಿಗೆ, “ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ” ಎನ್ನಲು ಅವನು ಹಾಗೆಯೇ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು.