Judges 6:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ರಾತ್ರಿ ದೇವರು ಹಾಗೆಯೇ ಮಾಡಿದನು. ಕೇವಲ ಕುರಿಯ ತುಪ್ಪಟ ಮಾತ್ರ ಒಣಗಿದಂತಿದ್ದು ಸುತ್ತಲಿರುವ ನೆಲವೆಲ್ಲಾ ಮಂಜಿನ ನೀರಿನಿಂದ ಹಸಿಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.
Kannada BSI Bible 2016
ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಾತ್ರಿ ದೇವರು ಹಾಗೆಯೇ ಮಾಡಿದನು; ತುಪ್ಪಟವು ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.
Kannada Bible (KNCL) BSI 2016
ಆ ರಾತ್ರಿ ದೇವರು ಹಾಗೆಯೇ ಮಾಡಿದರು; ತುಪ್ಪಟ ಮಾತ್ರ ಒಣಗಿತ್ತು; ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಾತ್ರಿ ದೇವರು ಹಾಗೆಯೇ ಮಾಡಿದರು. ತುಪ್ಪಟ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿಬಿದ್ದಿತ್ತು.