Judges 7:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಫ್ತಾಲಿ, ಆಶೇರ ಮತ್ತು ಮನಸ್ಸೆ ಕುಲಗಳ ಎಲ್ಲ ಸೈನಿಕರಿಗೆ ಮಿದ್ಯಾನ್ಯರನ್ನು ಬೆನ್ನಟ್ಟಲು ಹೇಳಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
Kannada BSI Bible 2016
ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಾದ ನಫ್ತಾಲಿ ಆಶೇರ್ ಕುಲಗಳವರೂ ಮನಸ್ಸೆಕುಲದ ಎಲ್ಲಾ ಜನರೂ ಕೂಡಿ ಬಂದು ವಿುದ್ಯಾನ್ಯರನ್ನು ಹಿಂದಟ್ಟಿದರು.
Kannada Bible (KNCL) BSI 2016
ಇಸ್ರಯೇಲರಾದ ನಫ್ತಾಲಿ, ಆಶೇರ್ ಕುಲಗಳವರೂ ಮನಸ್ಸೆಕುಲದ ಜನರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.