Judges 8:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿದ್ಯೋನನು ಇಸ್ರೇಲರಿಗೆ, “ಯೆಹೋವನು ನಿಮ್ಮನ್ನು ಆಳುತ್ತಾನೆ. ನಾನು ನಿಮ್ಮನ್ನು ಆಳುವುದಿಲ್ಲ; ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.
Kannada BSI Bible 2016
ಆಗ ಇಸ್ರಾಯೇಲ್‌ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರಿಗೆ - ನಾನಾಗಲಿ ನನ್ನ ಮಗನಾಗಲಿ ನಿಮ್ಮನ್ನು ಆಳುವದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.
Kannada Bible (KNCL) BSI 2016
ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಸರ್ವೇಶ್ವರನೇ ನಿಮ್ಮ ಅರಸ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿದ್ಯೋನನು ಅವರಿಗೆ, “ನಾನು ನಿಮ್ಮನ್ನು ಆಳುವುದಿಲ್ಲ. ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ. ಯೆಹೋವ ದೇವರೇ ನಿಮ್ಮನ್ನು ಆಳುವರು.”