Judges 8:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿದ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳನನ್ನು ಪೂಜಿಸಿದರು. ಬಾಳ್‌ಬೇರಿತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
Kannada BSI Bible 2016
ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿದ್ಯೋನನು ಸತ್ತನಂತರ ಇಸ್ರಾಯೇಲ್ಯರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‍ಬೆರೀತನನ್ನು ತಮಗೆ ದೇವರು ಮಾಡಿಕೊಂಡರು.
Kannada Bible (KNCL) BSI 2016
ಗಿದ್ಯೋನನು ಸತ್ತನಂತರ ಇಸ್ರಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿದ್ಯೋನನ ಮರಣದ ತರುವಾಯ, ಇಸ್ರಾಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜೆ ಮಾಡುತ್ತಾ ಬಾಳ್ ಬೆರೀತನ್ನು ತಮಗೆ ದೇವರಾಗಿ ಮಾಡಿಕೊಂಡರು.