Judges 8:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರುಬ್ಬಾಳನು ಅನೇಕ ಸತ್ಕಾರ್ಯಗಳನ್ನು ಮಾಡಿದರೂ ಸಹ ಇಸ್ರೇಲರು ಅವನ ಕುಟುಂಬದವರಿಗೆ ಕೃತಜ್ಞತೆಯುಳ್ಳವರಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.
Kannada BSI Bible 2016
ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್‌ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.
Kannada Bible (KNCL) BSI 2016
ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಸ್ಮರಿಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿದ್ಯೋನನೆಂಬ ಯೆರುಬ್ಬಾಳನು ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ದಯೆಯನ್ನು ಅವನ ಮನೆಗೆ ಮಾಡದೆ ಹೋದರು.