Judges 8:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿದ್ಯೋನ ಮತ್ತು ಅವನ ಮುನ್ನೂರು ಜನರು ಜೋರ್ಡನ್ ನದಿಯನ್ನು ದಾಟಿ ಆಚೆದಡಕ್ಕೆ ಹೋದರು. ಅವರು ಬಹಳ ದಣಿದಿದ್ದರು ಮತ್ತು ಹಸಿದಿದ್ದರು.10
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.
Kannada BSI Bible 2016
ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದವರಾಗಿದ್ದರೂ ಹಿಂದಟ್ಟುತ್ತಾ ಯೊರ್ದನನ್ನು ದಾಟಿ [ಸುಖೋತಿಗೆ] ಬಂದರು.
Kannada Bible (KNCL) BSI 2016
ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದಿದ್ದರು. ಆದರೂ ಹಿಂದಟ್ಟುತ್ತಾ ಜೋರ್ಡನನ್ನು ದಾಟಿ ಸುಖೋತಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ; ಅವನೂ, ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ, ಹಿಂದಟ್ಟುವವರಾಗಿಯೂ ಇದ್ದರು.