Judges 8:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೆನೂವೇಲಿನ ಜನರಿಗೆ ಗಿದ್ಯೋನನು, “ನಾನು ಜಯ ಸಂಪಾದಿಸಿದ ಮೇಲೆ ಇಲ್ಲಿಗೆ ಬಂದು ಈ ಬುರುಜನ್ನು ಕೆಡವಿಬಿಡುತ್ತೇನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು.
Kannada BSI Bible 2016
ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿದ್ಯೋನನು ಅವರಿಗೆ - ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು ಅಂದನು.
Kannada Bible (KNCL) BSI 2016
ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಪೆನೀಯೇಲಿನ ಮನುಷ್ಯರಿಗೆ ಸಹ, “ನಾನು ಸಮಾಧಾನವಾಗಿ ತಿರುಗಿ ಬರುವಾಗ, ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.