Judges 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಆ ಮರಗಳು ಅಂಜೂರದ ಮರದ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
Kannada BSI Bible 2016
ಮರಗಳು ಅಂಜೂರದ ಗಿಡಕ್ಕೆ--ನೀನು ಬಂದು ನಮ್ಮ ಮೇಲೆ ಆಳಬೇಕು ಅಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ - ನೀನು ಬಂದು ನಮ್ಮ ಅರಸನಾಗು ಅನ್ನಲು
Kannada Bible (KNCL) BSI 2016
“ಬಳಿಕ ಆ ಮರಗಳು ಅಂಜೂರದ ಗಿಡದ ಬಳಿಗೆ ಹೋಗಿ ಅದಕ್ಕೆ, “ನೀನು ಬಂದು ನಮ್ಮ ಅರಸನಾಗು,’ ಎಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮರಗಳು ಅಂಜೂರದ ಗಿಡಕ್ಕೆ, ‘ನೀನು ಬಂದು ನಮ್ಮ ಮೇಲೆ ಆಳಬೇಕು,’ ಎಂದವು.