Judges 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಅಂಜೂರದ ಮರವು, ‘ನಾನು ಕೇವಲ ಬೇರೆ ಮರಗಳ ಮೇಲೆ ಆಳ್ವಿಕೆ ಮಾಡುವುದಕ್ಕಾಗಿ ಉತ್ತಮವಾದ ಮತ್ತು ರುಚಿಕರವಾದ ಹಣ್ಣುಗಳು ಫಲಿಸುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
Kannada BSI Bible 2016
ಆದರೆ ಅಂಜೂರದ ಗಿಡವು ಅವುಗ ಳಿಗೆ--ನಾನು ನನ್ನ ಮಧುರವನ್ನೂ ನನ್ನ ಒಳ್ಳೇ ಫಲ ವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು - ನಾನು ನನ್ನ ಶ್ರೇಷ್ಠವಾದ ಮಧುರಫಲ ದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.
Kannada Bible (KNCL) BSI 2016
ಅದು, ‘ನಾನು ನನ್ನ ಶ್ರೇಷ್ಠವಾದ ಸಿಹಿಹಣ್ಣು ಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಅಂಜೂರದ ಗಿಡಗಳು ಅವುಗಳಿಗೆ, ‘ನಾನು ನನ್ನ ಮಧುರವನ್ನೂ, ನನ್ನ ಒಳ್ಳೆಯ ಫಲವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.