Judges 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
Kannada BSI Bible 2016
ಮರಗಳು ದ್ರಾಕ್ಷೇ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಎನ್ನಲು
Kannada Bible (KNCL) BSI 2016
“ಅನಂತರ ಆ ಮರಗಳು ದ್ರಾಕ್ಷಾಬಳ್ಳಿಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು,’ ಎಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮರಗಳು ದ್ರಾಕ್ಷಿ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.