Judges 9:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು
Kannada BSI Bible 2016
ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಅನ್ನಲು
Kannada Bible (KNCL) BSI 2016
“ಕಡೆಗೆ ಆ ಮರಗಳು ಮುಳ್ಳು ಪೊದೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು,’ ಎಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.