Judges 9:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.
Kannada BSI Bible 2016
ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.
Kannada Bible (KNCL) BSI 2016
ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲೇ ಆನಂದಿಸಿರಿ; ಅವನು ನಿಮ್ಮಲ್ಲೇ ಆನಂದಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.