Judges 9:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನೆಲ್ಲಾ ಹೇಳಿ ಯೋತಾವುನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾವುನು ತನ್ನ ಸಹೋದರನಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.
Kannada BSI Bible 2016
ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಗೆ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.
Kannada Bible (KNCL) BSI 2016
ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ, ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ಅಲ್ಲಿ ವಾಸವಾಗಿದ್ದನು.