Judges 9:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 23
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.
Kannada BSI Bible 2016
ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆವಿುನವರ ಮೇಲೆಯೂ ಬರುವದಕ್ಕೆ ಮಾರ್ಗವಾಯಿತು.
Kannada Bible (KNCL) BSI 2016
ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.